ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಯೋಜನೆಯ ಫಲಾನುಭವಿಗಳು ತಮ್ಮ ನೋಂದಣಿಯ ವೇಳಾಪಟ್ಟಿಯನ್ನು ಪರಿಶೀಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
https://sevasindhugs1.karnataka.gov.in/gl-stat-sns
ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ
ನಿಮ್ಮ ನಿಗದಿತ ವೇಳಾಪಟ್ಟಿಯನ್ನು ತಿಳಿಯಲು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ನಿಮ್ಮ 12 ಅಂಕೆಯ ಪಡಿತರ ಚೀಟಿಯ ಸಂಖ್ಯೆಯನ್ನು SMS ಮೂಲಕ ಕಳುಹಿಸಿ ವಿವರಗಳನ್ನು ಪಡೆಯಬಹುದು